ಬೆಂಗಳೂರು : ಬೆಂಗಳೂರಿನಲ್ಲಿ ರಣಭೀಕರ ಹತ್ಯೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬನ ತಲೆ ಮೇಲೆ 20 ಕ್ಕೂ ಹೆಚ್ಚು ಬಾರಿ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಕೇಂದ್ರೀಯ ವಿದ್ಯಾಲಯದಲ್ಲಿ 13,000 ಬೋಧಕ & ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ಹೆಣ್ಣಿನ ವಿಚಾರವಾಗಿ ಜಮಖಂಡಿ ಮೂಲದ ಮಂಜುನಾಥ್ ನನ್ನು ಮೂವರು ಮಹಿಳೆಯರು ಸೇರಿದಂತೆ 6 ಜನರ ತಂಡ ನಡು ರಸ್ತೆಯಲ್ಲೇ 20 ಕ್ಕೂ ಹೆಚ್ಚು ಬಾರಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಮಂಜುನಾಥ್ ನನ್ನು ಹತ್ಯೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆ.ಪಿ. ಅಗ್ರಹಾರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Rain in Karnataka : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

Share.
Exit mobile version