ದಾವಣಗೆರೆ : ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಅದ್ಧೂರಿ ಸಿದ್ದರಾಮಯ್ಯ ಅಮೃತಮಹೋತ್ಸವ ಹಮ್ಮಿಕೊಳ್ಳಲಾಗಿದ್ದು, ಸಿದ್ದರಾಮಯ್ಯ ವೇದಿಕೆಗೆ ಆಗಮಿಸುವ ಮುನ್ನ ದುರ್ಗಾಂಬೆ ದೇಗುಲ ಹಾಗೂ ದರ್ಗಾಕ್ಕೆ ಭೇಟಿ ನೀಡಿದ್ದಾರೆ.
BREAKING NEWS : ಚಿತ್ರದುರ್ಗದ ಮುರುಘಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ : ಸ್ವಾಮೀಜಿಗಳ ಜೊತೆಗೆ ಸಂವಾದ
ಇಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತಮಹೋತ್ಸವ ಕಾರ್ಯಕ್ರಮಕ್ಕೂ ಮುನ್ನ ದಾವಣಗೆರೆಯ ದುರ್ಗಾಂಬೆ ದೇಗುಲ ಹಾಗೂ ಹಜರತ್ ಅಲಿ ಶಾ ದರ್ಗಾಕ್ಕೆ ಭೇಟಿ ನೀಡಿ ನೀಡಿ ಆಶೀರ್ವಾದ ಪಡೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕ್ಷಣ ಗಣನೆ ಶುರುವಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನ ಸಾಗರವೇ ಹರಿದು ಬರುತ್ತಿದೆ.ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಅಂಗವಾಗಿ ಆ ಇಂದು ದಾವಣಗೆರೆಯಲ್ಲಿ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಾವಣಗೆರೆ ಸರ್ವ ರೀತಿಯಲ್ಲೂ ಸಜ್ಜಾಗಿದೆ.
Video: ದೆಹಲಿಯಲ್ಲಿ ಸಂಸದರಿಂದ ʻತ್ರಿವರ್ಣ ಯಾತ್ರೆʼ: ಸ್ಕೂಟಿ ಓಡಿಸಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ