BREAKING NEWS : ಹೊನ್ನಾಳಿಯಲ್ಲಿ ಚಂದ್ರು ಸಾವನ್ನಪ್ಪಿದ್ದ ರೀತಿಯಲ್ಲೇ ಮತ್ತೊಂದು ಸಾವು : ಕಾರು ಹಳ್ಳಕ್ಕೆ ಬಿದ್ದು ASI ಪುತ್ರ ದುರ್ಮರಣ!

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವನ್ನಪ್ಪಿದ್ದ ರೀತಿಯಲ್ಲೇ ಬೆಳಗಾವಿಯ ಎಎಸ್ ಐ ಪುತ್ರ ಸಾವನ್ನಪ್ಪಿರುವ ಘಟನೆ ನಡೆದಿದೆ. BIG NEWS:‌ 95ನೇ ಆವೃತ್ತಿಯ ʻಮನ್ ಕಿ ಬಾತ್‌ʼ: ಇಂದು ಬೆಳಿಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿ ಇರುವ ಮಹೇಶ್ವರಿ ಹಳ್ಳದಲ್ಲಿ ಕಾರು ಬಿದ್ದು ಬೆಳಗಾವಿ ಎಎಸ್ ಐ ಪುತ್ರ ಪ್ರಕಾಶ್ ಅರಳಿಕಟ್ಟೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗಕ್ಕೆ ತನ್ನ … Continue reading BREAKING NEWS : ಹೊನ್ನಾಳಿಯಲ್ಲಿ ಚಂದ್ರು ಸಾವನ್ನಪ್ಪಿದ್ದ ರೀತಿಯಲ್ಲೇ ಮತ್ತೊಂದು ಸಾವು : ಕಾರು ಹಳ್ಳಕ್ಕೆ ಬಿದ್ದು ASI ಪುತ್ರ ದುರ್ಮರಣ!