Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೇಶದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!

19/04/2026 3:36 PM

ಮಂತ್ರಾಲಯ ಬಳಿ ಅಪಘಾತ ಕೇಸ್ : ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಮಹಿಳೆಯರು ಸಾವು : ಸಾವಿನ ಸಂಖ್ಯೆ 11ಕ್ಕೆ ಏರಿಕೆ!

19/04/2026 3:28 PM

AI ನೀಡುವ ಸುಳ್ಳು ಮಾಹಿತಿ ಬಗ್ಗೆ ಎಚ್ಚರ! ನ್ಯಾಯದಾನಕ್ಕೆ ಕೃತಕ ಬುದ್ಧಿಮತ್ತೆ ಪರ್ಯಾಯವಲ್ಲ: ನ್ಯಾ. ಬಿ.ವಿ. ನಾಗರತ್ನ

19/04/2026 3:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING NEWS: ಪರಿಶಿಷ್ಟ ಜಾತಿಯ ‘ಒಳ ಮೀಸಲಾತಿ’ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌…!
KARNATAKA

BREAKING NEWS: ಪರಿಶಿಷ್ಟ ಜಾತಿಯ ‘ಒಳ ಮೀಸಲಾತಿ’ ಜಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌…!

By kannadanewsnow0719/08/2025 10:01 PM
Vidhana Soudha

* ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ತರುವುದಕ್ಕೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಇದರೊಂದಿಗೆ ಕಳೆದ ಐದು ದಶಕದ ಕನಸು ನನಸಾಗಿದೆ. ಸದ್ಯದ ಮಾಹಿತಿ ಪ್ರಕಾರ ಐದು ಗುಂಪುಗಳ ಬದಲಾಗಿ ಮೂರು ವರ್ಗವನ್ನು ಮಾಡುವುದಕ್ಕೆ ಸಚಿವ ಸಂಪುಟ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇದಲ್ಲದೇ ಎಡಕ್ಕೆ ಆರು, ಬಲಗೈಗೆ ಆರು. ಇತರರಿಗೆ ನಾಲ್ಕು ಮೀಸಲಾತಿ ನೀಡುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ನಾಗಮೋಹನ್ ಅವರ ವರದಿಯಲ್ಲಿ ಐದು ಗುಂಪುಗಳನ್ನು ವಿಂಗಡನೆ ಮಾಡಲಾಗಿತ್ತು.

ಪರಿಶಿಷ್ಟ ಕುಟುಂಬಗಳ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ಮೇ 5ರಿಂದ ವಿವಿಧ ಹಂತಗಳಲ್ಲಿ ‘ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ’ ನಡೆದಿತ್ತು ಅದರಂತೆ ಆಗಸ್ಟ್ 3, 2025 ರಂದು ಪರಿಶಿಷ್ಟ ಜಾತಿ ಒಳ ಮೀಸಲಾತಿ ಆಯೋಗದ ಅಧ್ಯಕ್ಷ ಎಚ್‌.ಎನ್. ನಾಗಮೋಹನ್‌ದಾಸ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿದ್ದರು.

ವರದಿ ಸಲ್ಲಿಕೆ ಬಳಿಕ ಸೇರಿದದ್ದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಭೆ ಸೇರುವುದಕ್ಕೆ ಸಚಿವ ಸಂಪುಟ ಸಂಪುಟ ನಿರ್ಧಾರ ಮಾಡಿತ್ತು, ಅದರಂತೆ ಇಂದು ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿದೆ ಎನ್ನಲಾಗಿದೆ. ಕೆಲವು ಮಂದಿ ಶಾಸಕರು ವರದಿಯನ್ನು ತಿರಸ್ಕಾರ ಮಾಡಿ ಮತ್ತೆ ಸರ್ವೆ ನಡೆಸುವುಂತೆ ಜೋರು ಧ್ವನಿಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ಎರಡು ಕಡೆಯವರನ್ನು ಸಮಾಧಾನ ಪಡಿಸಿದ್ದಾರೆ ಎನ್ನಲಾಗಿದೆ. ಹಲವು ಸಮುದಾಯದವರು ಮೀಸಲಾತಿಯನ್ನು ಪಡೆದುಕೊಂಡು ಉನ್ನತ ಸ್ಥಾನಕ್ಕೆ ಹೋಗುತ್ತಿದ್ದಾರೆ. ಮೀಸಲಾತಿಯ ಲಾಭವನ್ನು ಒಂದೇ ವರ್ಗದವರು ಉಣ್ಣುತ್ತಿದ್ದಾರೆ ನೈಜ ದಲಿತರಿಗೆ ಸರಿಯಾಗಿ ಮೀಸಲಾತಿ ಸಿಗುತ್ತಿಲ್ಲ, ದಲಿತರಲ್ಲದವರು ಕೂಡ ಪ.ಜಾತಿಯಲ್ಲಿ ಸ್ಥಾನ ಪಡೆದುಕೊಳ್ಳುತ್ತಿದ್ದಾರೆ ಅಂತಹವರನ್ನು ಪ.ಜಾತಿಯಿಂದ ಕೈಬಿಡಬೇಕು ಅಂತ ಮೂಲ ದಲಿತರ ಕಳೆದ ಐದು ದಶಕಗಳಿಂದ ಹಲವು ರೀತಿಯ ಹೋರಾಟವನ್ನು ನಡೆಸುತ್ತಿದ್ದರು, ಅದರಂಥೆ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಅಂದ ಹಾಗೇ ಸುಪ್ರಿಂಕೋರ್ಟ್ ಕೋರ್ಟ್‌ ಕೂಡ ಒಳಮೀಸಲಾತಿಯನ್ನು ಜಾರಿ ತರುವುದು ಆಯಾ ರಾಜ್ಯಗಳ ಕರ್ತವ್ಯ ಅಂತ ಹೇಳಿತ್ತು, ಆದಾದ ಬಳಿಕ ರಾಜ್ಯದಲ್ಲಿ ಒಳಮೀಸಲಾತಿಯ ಹೋರಾಟ ಇನ್ನೂ ಹೆಚ್ಚಾಗಿತ್ತು, ಇದಲ್ಲದೇ ಒಳಮೀಸಲಾತಿಯನ್ನು ಜಾರಿ ಮಾಡದೇ ಯಾವುದೇ ಸರ್ಕಾರಿ ನೇಮಕಾತಿಯನ್ನು ಮಾಡಿಕೊಂಡಿರಲಿಲ್ಲ. ಈಗ ಒಳಮೀಸಲಾತಿ ಜಾರಿಗೆ ತಂದಿರುವುದರಿಂದ ಇನ್ನೊಂದು ತಿಂಗಳಿನಲ್ಲಿ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದ್ದಗಳ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

BREAKING NEWS: State government gives green signal to implement 'internal reservation' for Scheduled Castes...!
Share. Facebook Twitter LinkedIn WhatsApp Email

Related Posts

ಮಂತ್ರಾಲಯ ಬಳಿ ಅಪಘಾತ ಕೇಸ್ : ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಮಹಿಳೆಯರು ಸಾವು : ಸಾವಿನ ಸಂಖ್ಯೆ 11ಕ್ಕೆ ಏರಿಕೆ!

19/04/2026 3:28 PM1 Min Read

AI ನೀಡುವ ಸುಳ್ಳು ಮಾಹಿತಿ ಬಗ್ಗೆ ಎಚ್ಚರ! ನ್ಯಾಯದಾನಕ್ಕೆ ಕೃತಕ ಬುದ್ಧಿಮತ್ತೆ ಪರ್ಯಾಯವಲ್ಲ: ನ್ಯಾ. ಬಿ.ವಿ. ನಾಗರತ್ನ

19/04/2026 3:26 PM2 Mins Read

BREAKING : ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಲ್ಸ್ ದಾಟಿದ ತಾಪಮಾನ : ಹವಾಮಾನ ಇಲಾಖೆ

19/04/2026 3:16 PM1 Min Read
Recent News

SHOCKING : ದೇಶದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ!

19/04/2026 3:36 PM

ಮಂತ್ರಾಲಯ ಬಳಿ ಅಪಘಾತ ಕೇಸ್ : ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಮಹಿಳೆಯರು ಸಾವು : ಸಾವಿನ ಸಂಖ್ಯೆ 11ಕ್ಕೆ ಏರಿಕೆ!

19/04/2026 3:28 PM

AI ನೀಡುವ ಸುಳ್ಳು ಮಾಹಿತಿ ಬಗ್ಗೆ ಎಚ್ಚರ! ನ್ಯಾಯದಾನಕ್ಕೆ ಕೃತಕ ಬುದ್ಧಿಮತ್ತೆ ಪರ್ಯಾಯವಲ್ಲ: ನ್ಯಾ. ಬಿ.ವಿ. ನಾಗರತ್ನ

19/04/2026 3:26 PM

‘ಇದು ರಾಷ್ಟ್ರವನ್ನುದ್ದೇಶಿಸಿದ ಭಾಷಣವಲ್ಲ, ಬಿಜೆಪಿಯ ಚುನಾವಣಾ ಪ್ರಚಾರ’: ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷಗಳ ವಾಗ್ಧಾಳಿ!

19/04/2026 3:20 PM
State News
KARNATAKA

ಮಂತ್ರಾಲಯ ಬಳಿ ಅಪಘಾತ ಕೇಸ್ : ಚಿಕಿತ್ಸೆ ಫಲಿಸದೆ ಮತ್ತಿಬ್ಬರು ಮಹಿಳೆಯರು ಸಾವು : ಸಾವಿನ ಸಂಖ್ಯೆ 11ಕ್ಕೆ ಏರಿಕೆ!

By kannadanewsnow0519/04/2026 3:28 PM KARNATAKA 1 Min Read

ಹಾಸನ : ಕಳೆದ 2 ದಿನಗಳ ಹಿಂದೆ ಮಂತ್ರಾಲಯದ ಬಳಿ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಮತ್ತಿಬ್ಬರು ಸಾವಿಗೀಡಾಗುವ ಮೂಲಕ…

AI ನೀಡುವ ಸುಳ್ಳು ಮಾಹಿತಿ ಬಗ್ಗೆ ಎಚ್ಚರ! ನ್ಯಾಯದಾನಕ್ಕೆ ಕೃತಕ ಬುದ್ಧಿಮತ್ತೆ ಪರ್ಯಾಯವಲ್ಲ: ನ್ಯಾ. ಬಿ.ವಿ. ನಾಗರತ್ನ

19/04/2026 3:26 PM

BREAKING : ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಲ್ಸ್ ದಾಟಿದ ತಾಪಮಾನ : ಹವಾಮಾನ ಇಲಾಖೆ

19/04/2026 3:16 PM

ನಿಮ್ಮ ಮೇಲಿನ ಆರೋಪ ಸುಳ್ಳಾಗಲಿ: ತಂದೆ ವಿನಯ್ ಕುಲಕರ್ಣಿ ಪರ ಪುತ್ರಿ ವೈಶಾಲಿ ಭಾವನಾತ್ಮಕ ಪೋಸ್ಟ್!

19/04/2026 2:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.