BREAKING NEWS: SC/ST ಮಕ್ಕಳಿಗೆ ವೇದ ಗಣಿತ, ಸುತ್ತೋಲೆ ವಾಪಸ್ಸು | Vedic Maths withdrawn
ಕೋಲಾರ:ಶಿಡ್ಲಘಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ಎಸ್ಸಿ/ಎಸ್ಟಿ ವಿದ್ಯಾರ್ಥಿಗಳಿಗೆ ವೈದಿಕ ಗಣಿತ ಪರಿಚಯಿಸುವ ಕುರಿತು ಹೊರಡಿಸಿದ್ದ ವಿವಾದಾತ್ಮಕ ಕಚೇರಿ ಮೆಮೊವನ್ನು ಹಿಂಪಡೆಯಲಾಗಿದೆ. ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರ ಬರೆದಿರುವ ಬಿಇಒ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮುಂದಿನ ಆದೇಶದವರೆಗೆ ವೈದಿಕ ಗಣಿತ ತರಬೇತಿ ಕಾರ್ಯಕ್ರಮವನ್ನು ಹಿಂತೆಗೆದುಕೊಳ್ಳಲಾಗುತ್ತದೆ ಅಂತ ತಿಳಿಸಿದ್ದಾರೆ. ಗ್ರಾಮ ಪಂಚಾಯತಿಗಳಲ್ಲಿನ ಪರಿಶಿಷ್ಟರಿಗೆ ಮೀಸಲಾದ ಶೇ 25ರ ಅನುದಾನ ಬಳಸಿಕೊಂಡು ರಾಜ್ಯದ ವಿವಿಧ ಶಾಲೆಗಳ 5ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ವೇದಗಣಿತ ಕಲಿಸಲು ಹಾಗೂ … Continue reading BREAKING NEWS: SC/ST ಮಕ್ಕಳಿಗೆ ವೇದ ಗಣಿತ, ಸುತ್ತೋಲೆ ವಾಪಸ್ಸು | Vedic Maths withdrawn
Copy and paste this URL into your WordPress site to embed
Copy and paste this code into your site to embed