ಬೆಂಗಳೂರು : ಓಲಾ, ಉಬರ್ ಕ್ಯಾಬ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ದರ ಫಿಕ್ಸ್ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
BIGG NEWS: ಮೈಸೂರಿನಲ್ಲಿ ಕುಡುಕ ತಂದೆಯಿಂದ ಮಾರಣಾಂತಿಕ ಹಲ್ಲೆ; ಓರ್ವ ಮಗಳು ಸಾವು
ಓಲಾ, ಉಬರ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ದರ ಫಿಕ್ಸ್ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಮಿನಿಮಮ್ ಚಾರ್ಜ್ 30,40, 60 ರೂ. ಇದ್ದರೆ ಶೇ. 5 ರಷ್ಟು ಹೆಚ್ಚಿಸುವುದರ ಜೊತೆಗೆ ಶೇ. 5 ರಷ್ಟು ಜಿಎಸ್ ಟಿ ಸೇರಿಸಲು ರಾಜ್ಯ ಸಾರಿಗೆ ಇಲಾಖೆ ಸೂಚಿಸಿದೆ.
ಓಲಾ, ಉಬರ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ಹೆಚ್ಚುವರಿ ದರ ಫಿಕ್ಸ್ ಮಾಡಿ ಹೈಕೋರ್ಟ್ ಗೆ ರಾಜ್ಯ ಸಾರಿಗೆ ಇಲಾಖೆ ವರದಿ ಸಲ್ಲಿಸಿದೆ. ಇಂದು ಹೈಕೋರ್ಟ್ ನಿಂದ ಮಹತ್ವದ ಆದೇಶ ಪ್ರಕಟವಾಗುವುದು ಭಾಕಿ ಇದೆ.