BREAKING NEWS : ‘PAYCM’ ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ : ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಬೆಂಗಳೂರು : ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಎಂಬ ಬೆಂಗಳೂರಿನಲ್ಲಿ ಅಂಟಿಸಿರುವ ಪೋಸ್ಟರ್ ಕುರಿತಂತೆ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS : ʻಕಾಂಗ್ರೆಸ್‌ನ ʻPAY CMʼ ನಾಚಿಕೆ ಗೇಡಿನ ಸಂಗತಿʼ : ಕಾಂಗ್ರೆಸ್‌ ವಿರುದ್ಧ ಸಚಿವ ಬಿ.ಸಿ ಪಾಟೀಲ್‌ ಆಕ್ರೋಶ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗುತ್ತಿದೆ. … Continue reading BREAKING NEWS : ‘PAYCM’ ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ : ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ