ನವದೆಹಲಿ : ದೆಹಲಿ-ಎನ್ಸಿಆರ್ ಮತ್ತು ಜಮ್ಮು-ಕಾಶ್ಮೀರ ಸೇರಿ ಅಫ್ಘಾನಿಸ್ತಾನದಲ್ಲಿ ಭೂಕಂಪನದ ಅನುಭವವಾಗಿದೆ. ಕಾಶ್ಮೀರ ಕಣಿವೆಯಲ್ಲಿ ರಾತ್ರಿ 7:59ರ ಸುಮಾರಿಗೆ ಪ್ರಬಲ ಭೂಕಂಪನದ ಅನುಭವವಾಯಿತು. ಇನ್ನು ತೀವ್ರತೆ ಇನ್ನೂ ತಿಳಿದುಬಂದಿಲ್ಲ.
ಅಫ್ಘಾನಿಸ್ತಾನದ ಫೈಜಾಬಾದ್ನಲ್ಲಿ 5-9 ತೀವ್ರತೆಯ ಭೂಕಂಪ ಸಂಭವಿಸುತ್ತಿದ್ದಂತೆ ರಾಷ್ಟ್ರ ರಾಜಧಾನಿಯಲ್ಲಿ ಹೆಪ್ಪುಗಟ್ಟಿದ ತಾಪಮಾನದ ನಡುವೆ ದೆಹಲಿಯಲ್ಲಿ ಇಂದು ಭೂಕಂಪನದ ಅನುಭವವಾಗಿದೆ. ನೋಯ್ಡಾದ ರಾಷ್ಟ್ರ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಕಂಪನದ ಅನುಭವವಾಗಿದೆ. ಇಂದು ಸಂಜೆ 7.55 ಕ್ಕೆ ಅಫ್ಘಾನಿಸ್ತಾನದ ಫೈಜಾಬಾದ್ನ ದಕ್ಷಿಣ ಭಾಗದಲ್ಲಿ ಭೂಕಂಪ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ (ಎನ್ಸಿಎಸ್) ದೃಢಪಡಿಸಿದೆ. ಇನ್ನು ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಇಲ್ಲಷ್ಟೇ ಅಲ್ಲದೇ ಸಂಜೆ ಪಾಕಿಸ್ತಾನದಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪವು ರಿಕ್ಟರ್ ಮಾಪಕದಲ್ಲಿ 5.8 ರಷ್ಟಿತ್ತು ಎಂದು ಹೇಳಲಾಗಿದೆ.
BREAKING NEWS: 2023ರ ಮಾರ್ಚ್ ನಲ್ಲಿ ದೆಹಲಿಯಲ್ಲಿ ಜಿ-20 ವಿದೇಶಾಂಗ ಸಚಿವರ ಸಭೆ – ಉನ್ನತ ಮೂಲಗಳ ಮಾಹಿತಿ
BREAKING NEWS: 2023ರ ಮಾರ್ಚ್ ನಲ್ಲಿ ದೆಹಲಿಯಲ್ಲಿ ಜಿ-20 ವಿದೇಶಾಂಗ ಸಚಿವರ ಸಭೆ – ಉನ್ನತ ಮೂಲಗಳ ಮಾಹಿತಿ
‘ಚಹಾ’ ಕುಡಿಯೋ ಮೊದ್ಲು & ನಂತ್ರ ಈ ‘ಆಹಾರ’ ತಿನ್ನುವ ಅಭ್ಯಾಸ ನಿಮಗಿದ್ಯಾ.? ಮಿಸ್ ಮಾಡ್ದೇ ಈ ಸ್ಟೋರಿ ಓದಿ