BREAKING NEWS : ಮಂಡ್ಯದಲ್ಲಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ : ಶಿಕ್ಷಣ ಇಲಾಖೆಗೆ ಪತ್ರ ಬರೆದ ವಿದ್ಯಾರ್ಥಿನಿಯರು!

ಮಂಡ್ಯ : ಮಂಡ್ಯ ಜಿಲ್ಲೆಯ ಮಳವಳ್ಳಿ ಘಟನೆ ಮಾಸುವ ಮುನ್ನವೇ ಮಂಡ್ಯ ಜಿಲ್ಲೆಯಲ್ಲಿ ಕಾಮುಕ ಶಿಕ್ಷಕನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. BIG NEWS: ಗುವಾಹಟಿಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡ ಸಿಲಿಂಡರ್‌ಗಳು, ನೂರಾರು ಮನೆಗಳು ಬೆಂಕಿಗಾಹುತಿ ಮಂಡ್ಯ ತಾಲೂಕಿನ ಬೇಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದ್ದು, ಕಾಮುಕ ಶಿಕ್ಷಕನ ವರ್ತನೆಗೆ ಬೇಸತ್ತ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ. ವಿದ್ಯಾರ್ಥಿನಿಯರ ಆರೋಪದ ಬೆನ್ನಲ್ಲೇ ಶಿಕ್ಷಣ … Continue reading BREAKING NEWS : ಮಂಡ್ಯದಲ್ಲಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ : ಶಿಕ್ಷಣ ಇಲಾಖೆಗೆ ಪತ್ರ ಬರೆದ ವಿದ್ಯಾರ್ಥಿನಿಯರು!