BREAKING NEWS : ಮಂಗಳೂರು ಆಟೋ ಸ್ಪೋಟ ಪ್ರಕರಣದಲ್ಲಿ ಶಂಕಿತ ಉಗ್ರ ಶಾರಿಕ್ ಭಾಗಿ?

ಮಂಗಳೂರು : ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ನಿಗೂಢ ಸ್ಪೋಟ ಪ್ರಕರಣದಲ್ಲಿ ಶಿವಮೊಗ್ಗದ ಶಂಕಿತ ಉಗ್ರ ಶಾರಿಕ್ ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದೆ. ಬೆಳ್ಳಂಬೆಳಗ್ಗೆ ಕಾಶ್ಮೀರದ ಅನಂತನಾಗ್‌ನಲ್ಲಿ ಎನ್‌ಕೌಂಟರ್‌: ಎಲ್‌ಇಟಿ ಹೈಬ್ರಿಡ್ ಉಗ್ರ ಉಡೀಸ್ ಮಂಗಳೂರು ಆಟೋ ರಿಕ್ಷಾ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇದೀಗ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಮಂಗಳೂರು ಸ್ಪೋಟದಲ್ಲಿ ಶಿವಮೊಗ್ಗದ ಶಂಕಿತ ಉಗ್ರ ಶಾರಿಕ್ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಶಕಿಂತ ಉಗ್ರ ಶಾರಿಕ್ ಕೆಲ ದಿನಗಳ ಹಿಂದೆ ಶಿವಮೊಗ್ಗದಿಂದ ನಾಪತ್ತೆಯಾಗಿದ್ದಾನೆ. ಸದ್ಯ ಮಂಗಳೂರು ಆಟೋ … Continue reading BREAKING NEWS : ಮಂಗಳೂರು ಆಟೋ ಸ್ಪೋಟ ಪ್ರಕರಣದಲ್ಲಿ ಶಂಕಿತ ಉಗ್ರ ಶಾರಿಕ್ ಭಾಗಿ?