ನವದೆಹಲಿ: ಗುರುವಾರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಕೆಲವು ಶಂಕಿತ ವಸ್ತುಗಳು ಪತ್ತೆಯಾಗಿವೆ ಎನ್ನಲಾಗಿದೆ. ಇದೇ ವೇಳೆ ಮಾಹಿತಿ ಪಡೆದುಕೊಂಡ ದೆಹಲಿ ಪೊಲೀಸ್ನ ಹಲವು ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎನ್ನಲಾಗಿದೆ.
ದೆಹಲಿ ಪೊಲೀಸರು ಈ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Suspected item found in Rohini, senior officials on spot. More details awaited: Delhi Police
— ANI (@ANI) August 4, 2022