BRREAKING NEWS: ಉಚಿತ ಸೇವೆ ನೀಡುವ ‘ನಮ್ಮ ಕ್ಲಿನಿಕ್‌’ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮನೆ ಬಾಗಲಿಗೆ ಬರಲಿದೆ ಸೇವೆ

ಹುಬ್ಬಳ್ಳಿ: ನಮ್ಮ ಕ್ಲಿನಿಕ್‌ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಇದರ ಸೇವೆಯನ್ನು ಎಲ್ಲರ ಪಡೆದುಕೊಳ್ಳಬೇಕು ಅಂತ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ, ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಈ ನಿಟ್ಟಿನಲ್ಲಿ ನಾವು ಜನರ ಬೆಂಬಲಕ್ಕೆ ಇದ್ದೇವೆ ಅಂಥ ತಿಳಿಸಿದರು. ಇದೇ ವೇಳೆ ಅವರು ರಾಜ್ಯದ ಎಲ್ಲರ ಆರೋಗ್ಯ ಕಾಪಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಮಾತನಾಡಿದ ಆರೋಗ್ಯ ಸಚಿವ ಆರ್‌.ಸುಧಾಕರ್‌ ಅವರು ಮಾತನಾಡಿ ಒಂದು ದೇಶ … Continue reading BRREAKING NEWS: ಉಚಿತ ಸೇವೆ ನೀಡುವ ‘ನಮ್ಮ ಕ್ಲಿನಿಕ್‌’ಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮನೆ ಬಾಗಲಿಗೆ ಬರಲಿದೆ ಸೇವೆ