BREAKING NEWS: ಟಿ20 ವಿಶ್ವಕಪ್ ನಲ್ಲಿ ನೆದರ್ಲೆಂಡ್ಸ್ ವಿರುದ್ಧ 56 ರನ್ ಗಳ ಜಯ ಸಾಧಿಸಿದ ಟೀಮ್‌ ಇಂಡಿಯಾ | Netherlands vs India

ನವದೆಹಲಿ: ಪ್ರಸ್ತುತ ಅಸೀಸ್‌ನಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್ನಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಮಣಿಸಿದ ಭಾರತ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ನೆದರ್ಲೆಂಡ್ಸ್ ವಿರುದ್ಧ ಭಾರತ ತಂಡವು 56 ರನ್ ಗಳಿಂದ ದೊಡ್ಡ ಗೆಲುವು ಸಾಧಿಸಿದೆ. ಭಾರತ ನೀಡಿದ್ದ 180 ರನ್ಗಳ ಗುರಿಯನ್ನು ಬೆನ್ನಟ್ಟಿದ ನೆದರ್ಲೆಂಡ್ಸ್ ತಂಡ 20 ಓವರ್ಗಳಲ್ಲಿ ಕೇವಲ 123 ರನ್ ಗಳಿಸಲಷ್ಟೇ ಶಕ್ತವಾಯಿತು. ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಟಿಮ್ ಪ್ರಿಂಗಲ್ ತಂಡದ ಪರ ಅತ್ಯಧಿಕ ಸ್ಕೋರರ್ ಆಗಿದ್ದರು. 15ಎಸೆತಗಳನ್ನು ಎದುರಿಸಿದ ಪ್ರಿಂಗಲ್ ಒಂದು ಬೌಂಡರಿ … Continue reading BREAKING NEWS: ಟಿ20 ವಿಶ್ವಕಪ್ ನಲ್ಲಿ ನೆದರ್ಲೆಂಡ್ಸ್ ವಿರುದ್ಧ 56 ರನ್ ಗಳ ಜಯ ಸಾಧಿಸಿದ ಟೀಮ್‌ ಇಂಡಿಯಾ | Netherlands vs India