ಹೈದರಾಬಾದ್ : 4 ವರ್ಷದ ಬಾಲಕಿಯ ಮೇಲೆ ಎರಡು ತಿಂಗಳ ಕಾಲ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹೈದರಾಬಾದ್‍ನ ಖಾಸಗಿ ಶಾಲೆಗೆ ನೀಡಲಾಗಿದ್ದ ಸರ್ಕಾರಿ ಮಾನ್ಯತೆಯನ್ನ ತಕ್ಷಣವೇ ರದ್ದುಗೊಳಿಸಬೇಕು ಮತ್ತು ವಿದ್ಯಾರ್ಥಿಗಳನ್ನ ಇತರ ಶಾಲೆಗಳಲ್ಲಿ ಸೇರಿಸಬೇಕು ಎಂದು ತೆಲಂಗಾಣದ ಶಿಕ್ಷಣ ಸಚಿವ ಸಬಿತಾ ಇಂದ್ರಾ ರೆಡ್ಡಿ ಆದೇಶಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಯಾವ ಭದ್ರತಾ ಕ್ರಮಗಳನ್ನ ತೆಗೆದುಕೊಳ್ಳಬಹುದು ಎಂಬ ಬಗ್ಗೆ ತೆಲಂಗಾಣದ ಶಿಕ್ಷಣ ಕಾರ್ಯದರ್ಶಿ ನೇತೃತ್ವದ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಸಚಿವರು … Continue reading BREAKING NEWS ; ತೆಲಂಗಾಣ ಸರ್ಕಾರ ಮಹತ್ವದ ಆದೇಶ ; 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ; ಹೈದರಾಬಾದ್ ಶಾಲೆಯ ಮಾನ್ಯತೆ ರದ್ದು
Copy and paste this URL into your WordPress site to embed
Copy and paste this code into your site to embed