BREAKING NEWS : ತೆಲುಗು ನಟ ಮಹೇಶ್ ಬಾಬು ತಂದೆ `ಸೂಪರ್ ಸ್ಟಾರ್ ಕೃಷ್ಣ’ ಇನ್ನಿಲ್ಲ| Krishna no more
ಹೈದರಾಬಾದ್ : ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ತಂದೆ ಮತ್ತು ಖ್ಯಾತ ನಟ ಕೃಷ್ಣ ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಕೃಷ್ಣ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ತೆಲುಗು ಚಿತ್ರರಂಗದ ಮೊದಲ ಸೂಪರ್ ಸ್ಟಾರ್ ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಕೃಷ್ಣ 350 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕೊನೆಯ ಬಾರಿಗೆ 2016 ರಲ್ಲಿ … Continue reading BREAKING NEWS : ತೆಲುಗು ನಟ ಮಹೇಶ್ ಬಾಬು ತಂದೆ `ಸೂಪರ್ ಸ್ಟಾರ್ ಕೃಷ್ಣ’ ಇನ್ನಿಲ್ಲ| Krishna no more
Copy and paste this URL into your WordPress site to embed
Copy and paste this code into your site to embed