BREAKING NEWS : ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ಐವರು ಸ್ಥಳದಲ್ಲೇ ಸಾವು

ಮುಂಬೈ : ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಖೋಪೋಲಿ ಪ್ರದೇಶದ ಬಳಿ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಇಂದು ಬೆಳಿಗ್ಗೆ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದಾರೆ, 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ … Continue reading BREAKING NEWS : ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ಐವರು ಸ್ಥಳದಲ್ಲೇ ಸಾವು