ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ (Corona Virus) ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 13,313 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 13,313 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 38 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 524941 ಕ್ಕೆ ಏರಿಕೆಯಾಗಿದೆ.
#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13,313 ಹೊಸ ಪ್ರಕರಣಗಳು, 10,972 ಚೇತರಿಕೆಗಳು ಮತ್ತು 38 ಸಾವುಗಳು ವರದಿಯಾಗಿವೆ.
ಸಕ್ರಿಯ ಪ್ರಕರಣಗಳು 83,990
ದೈನಂದಿನ ಪಾಸಿಟಿವಿಟಿ ದರ 2.03%
#COVID19 | India reports 13,313 fresh cases, 10,972 recoveries and 38 deaths in the last 24 hours.
Active cases 83,990
Daily positivity rate 2.03% pic.twitter.com/u8Q2WhlI3w— ANI (@ANI) June 23, 2022