BREAKING NEWS : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ : 24 ಗಂಟೆಯಲ್ಲಿ 13,313 ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ (Corona Virus) ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 13,313 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 13,313 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 38 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 524941 ಕ್ಕೆ ಏರಿಕೆಯಾಗಿದೆ. #COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ … Continue reading BREAKING NEWS : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ : 24 ಗಂಟೆಯಲ್ಲಿ 13,313 ಕೇಸ್ ಪತ್ತೆ