ಬೆಂಗಳೂರು : ನೆರೆಯ ಕೇರಳ ರಾಜ್ಯದಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೈ ಅಲರ್ಟ್ ಆಗಿದ್ದು, ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಾದ ಸರ್ವೇಕ್ಷಣಾ ಕ್ರಮಗಳ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ.
ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದು, ” ನೆರೆಯ ಕೇರಳ ರಾಜ್ಯದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರವೇಶ ಘಟ್ಟಗಳಲ್ಲಿ ತಪಾಸಣೆ, ಸೋಂಕು ದೃಢ ಪಟ್ಟವರ ಐಸೋಲೇಶನ್, ಹಾಸಿಗೆಗಳನ್ನು ಮೀಸಲಿಡುವುದು ಸೇರಿದಂತೆ ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಾದ ಸರ್ವೇಕ್ಷಣಾ ಕ್ರಮಗಳ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ” ಎಂದಿದ್ದಾರೆ.
ನೆರೆಯ ಕೇರಳ ರಾಜ್ಯದಲ್ಲಿ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರವೇಶ ಘಟ್ಟಗಳಲ್ಲಿ ತಪಾಸಣೆ, ಸೋಂಕು ದೃಢ ಪಟ್ಟವರ ಐಸೋಲೇಶನ್, ಹಾಸಿಗೆಗಳನ್ನು ಮೀಸಲಿಡುವುದು ಸೇರಿದಂತೆ ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಾದ ಸರ್ವೇಕ್ಷಣಾ ಕ್ರಮಗಳ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಲಾಗಿದೆ@DHFWKA
1/2 pic.twitter.com/za5hfqOtEg— Dr Sudhakar K (@mla_sudhakar) July 21, 2022