BREAKING NEWS : ‘ಅಂತ್ಯ ಸಂಸ್ಕಾರ ಯೋಜನೆ’ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ |Funeral plan cancelled
ಕೆಎನ್‌ಎನ್‌ಡಿಜಿಟಲ್ ಡೆಸ್ಕ್ : ಬಡತನ ರೇಖೆಗಿಂತ ಕೆಳಗಿರುವವರು ಮೃತಪಟ್ಟಾಗ ಅಂತ್ಯಸಂಸ್ಕಾರಕ್ಕೆಂದು 5 ಸಾವಿರ ನೀಡಲಾಗ್ತಿದ್ದ ಅಂತ್ಯ ಸಂಸ್ಕಾರ ಯೋಜನೆಯನ್ನ ರದ್ದುಗೊಳಿಸಿದೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಧ್ಯ ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಯೋಜನೆಯ ಅನುಷ್ಠಾನಕ್ಕೆ ಯಾವುದೇ ಅನುದಾನ ಲಭ್ಯವಿಲ್ಲದೇ ಕಾರಣ ಈ ಯೋಜನೆಯನ್ನ ರದ್ದುಗೊಳಿಸಿದೆ. ಅದ್ರಂತೆ, ಈ ಅಂತ್ಯಸಂಸ್ಕಾರ ಯೋಜನೆಯಡಿ 2021ರ ಆಗಸ್ಟ್ ಅಂತ್ಯಕ್ಕೆ ರಾಜ್ಯದ ಜಿಲ್ಲೆಗಳಲ್ಲಿ ಸ್ವೀಕೃತಗೊಂಡ ಅರ್ಜಿಗಳಿಗೆ ಮಾತ್ರ ಸೌಲಭ್ಯ ವಿತರಿಸಲು ಆರ್ಥಿಕ ಇಲಾಖೆ ಸೂಚನೆ ನೀಡಿದೆ. ಅದ್ರಂತೆ ಸರ್ಕಾರದ … Continue reading BREAKING NEWS : ‘ಅಂತ್ಯ ಸಂಸ್ಕಾರ ಯೋಜನೆ’ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ |Funeral plan cancelled
Copy and paste this URL into your WordPress site to embed
Copy and paste this code into your site to embed