ಚಿಕ್ಕಮಗಳೂರು : ಗಣಪತಿ ವಿಸರ್ಜಿಸಿ ಬರುವಾಗ ದುರಂತ ನಡೆದಿದ್ದು, ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. BIGG NEWS : ಬೆಂಗಳೂರಿನಲ್ಲಿ ಮಳೆ ಪ್ರವಾಹದಿಂದ ತೊಂದರೆಗೊಳದವರಿಗೆ ಸಹಾಯವಾಣಿ ಆರಂಭ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಿನ್ನೆ ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ನಲ್ಲಿದ್ದ ಪೆಂಡಾಲ್ಗೆ ವಿದ್ಯುತ್ ತಂತಿ ತಗುಲಿ ರಾಜು(47), ಪಾರ್ವತಿ(35), ರಚನಾ(28) ಮೃತಪಟ್ಟಿದ್ದಾರೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರ ಗಾಯಗೊಂಡ ಸಂಗೀತಾ, ಪಲ್ಲವಿ ಹಾಸನಕ್ಕೆ … Continue reading BREAKING NEWS : ಚಿಕ್ಕಮಗಳೂರಿನಲ್ಲಿ ಗಣಪತಿ ವಿಸರ್ಜಿಸಿ ಬರುವಾಗ ಘೋರ ದುರಂತ : ವಿದ್ಯುತ್ ಪ್ರವಹಿಸಿ ಮೂವರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed