ರಾಯಚೂರು : ಭಾರೀ ಮಳೆಯಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : ರಾಜ್ಯದ ಜನತೆಗೆ ಇಂಧನ ಸಚಿವರಿಂದ ಗುಡ್ ನ್ಯೂಸ್ : ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಗೆ ಚಿಂತನೆ
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಭಾರೀ ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಪರಮೇಶ್ (45), ಜಯಮ್ಮ (39) ಹಾಗೂ ಪುತ್ರ ಭರತ್ (5) ಸಾವನ್ನಪ್ಪಿದ ದುರ್ದೈವಿಗಳು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.