ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BREAKING NEWS: ಶ್ರೀಲಂಕಾ ವಿರುದ್ಧದ ತವರಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ | IND vs SL
ವಿಜಯಪುರ ತಾಲೂಕಿನ ದದಾಮಟ್ಟಿ ಕ್ರಾಸ್ ಬಳಿ ಬೈಕ್ ಗೆ ಕಾರು ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರನ್ನು ತಾಳಿಕೋಟೆ ಪಟ್ಟಣದ ನಿವಾಸಿ ಅಕ್ಷಯ್ ಕನಕರೆಡ್ಡಿ, ಇಂಡಿ ತಾಲೂಕಿನ ಶುಭಮ್ ಹಾಗೂ ಇಟಗಿಯ ಬಾಗೇಶ್ ಎಂದು ಗುರುತಿಸಲಾಗಿದೆ.
ಅಪಘಾತದ ನಂತರ ಸ್ಥಳದಲ್ಲೇ ಕಾರು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಉಕ್ರೇನ್ ನಿಂದ ಮರಳಿರುವ ವಿದ್ಯಾರ್ಥಿಗಳಿಗೆ ‘ಮೆಸೇಜ್’ ಮಾಡಲು ಹೇಳಿದ ಡಿ.ಕೆ.ಶಿವಕುಮಾರ್