BREAKING NEWS : ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG BREAKING NEWS: ಬಿಹಾರದಲ್ಲಿ ಉದ್ಯೋಗಕ್ಕಾಗಿ ಭೂಮಿ ಹಗರಣ: ಆರ್‌ಜೆಡಿಯ ಇಬ್ಬರು ನಾಯಕರ ಮೇಲೆ CBI ದಾಳಿ ಬಳ್ಳಾರಿಯ ಕೌಲ್ ಬಜಾರ್ ಫ್ಲೈಓವರ್ ಮೇಲೆ ಲಾರಿ ಡಿಕ್ಕಿಯಾಗಿ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ವೀರೇಶ್, ಪತ್ನಿ ಅಂಜಲಿ ಹಾಗೂ ಮಗು ದಿನೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ … Continue reading BREAKING NEWS : ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು