BREAKING NEWS : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG NEWS : ನಿಗದಿತ ಸಮಯದಲ್ಲಿ ಮಹಾಲಕ್ಷ್ಮಿ ಏತನೀರಾವರಿ ಯೋಜನೆ ಪೂರ್ಣ : ಸಿಎಂ ಬೊಮ್ಮಾಯಿ ಭರವಸೆ ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ್ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಕಾರಿನಲ್ಲಿ ನಾಲ್ಕು ಜನ ಪ್ರಯಾಣವನ್ನು ಮಾಡುತ್ತಿದ್ದಾಗ ಕಾರು … Continue reading BREAKING NEWS : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು