BREAKING NEWS : ರಾಯಚೂರಿನಲ್ಲಿ ಅಂತ್ಯಕ್ರಿಯೆಗೆ ಹೊರಟಿದ್ದ ವೇಳೆ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG NEWS: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ಇನ್ಮುಂದೆ METRO ನಿಲ್ದಾಣದಲ್ಲಿ ಸಿಗಲಿದೆ ಪ್ರಿಪೇಯ್ಡ್ ಆಟೋ ಸೇವೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಕ್ರಾಸ್ ಬಳಿ ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಈ ವೇಳೆ ಬೈಕ್ ನಲ್ಲಿದ್ದ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ … Continue reading BREAKING NEWS : ರಾಯಚೂರಿನಲ್ಲಿ ಅಂತ್ಯಕ್ರಿಯೆಗೆ ಹೊರಟಿದ್ದ ವೇಳೆ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು