BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ -ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BREAKING NEWS : ಹಾಲಿವುಡ್‌ ಜನಪ್ರಿಯ ನಟಿ ʻಕಿರ್ಸ್ಟಿ ಅಲ್ಲೆʼ ಕ್ಯಾನ್ಸರ್‌ನಿಂದ ನಿಧನ | Kirstie Alley ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಬಳಿ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜು (25), ಸೀನು (30) ಮತ್ತು … Continue reading BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು