BREAKING NEWS : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ : ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG NEWS : ಶಾಲೆಗೆ ಅನಧಿಕೃತವಾಗಿ ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ತಡರಾತ್ರಿ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪರಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು … Continue reading BREAKING NEWS : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ : ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು