BREAKING NEWS : ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ : ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವು

ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG NEWS: ನನಗೆ ಸಚಿವ ಸ್ಥಾನ ನೀಡಿಲ್ಲ, ಅಧಿವೇಶನಕ್ಕೆ ಹೋಗಲ್ಲ; ಅಸಮಾಧಾನ ವ್ಯಕ್ತಪಡಿಸಿದ ಈಶ್ವರಪ್ಪ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಎಮ್ಮಿಗನೂರಿನ ಕನಕರಾಜು (19), ಮುರುಡಿ ಗ್ರಾಮದ ಶಂಕರ (18) ಹಾಗೂ ನಾಗೇನಹಳ್ಳಿ ಹೊನ್ನೂರ … Continue reading BREAKING NEWS : ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ : ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವು