BREAKING NEWS : ಖ್ಯಾತ ಟಾಲಿವುಡ್‌ ನಟ ‘ಪವನ್ ಕಲ್ಯಾಣ್’ ಆರೋಗ್ಯದಲ್ಲಿ ಏರುಪೇರು ; ಅಭಿಮಾನಿಗಳಲ್ಲಿ ಆತಂಕ

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ದಕ್ಷಿಣ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಧ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಕೀಯ ಕಾರ್ಯಕ್ರಮದ ನಿಮಿತ್ತಾ ಪವನ್ ಕಲ್ಯಾಣ್‌ ಗೋದಾವರಿ ಜಿಲ್ಲೆಗಳಲ್ಲಿ ಎರಡು ದಿನದ ಪ್ರವಾಸ ಮಾಡಿದರು. ಈ ಪ್ರಕ್ರಿಯೆಯಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದು, ವೈರಲ್ ಜ್ವರ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಹಾಗಾನೇ ಈ ತಿಂಗಳ 24 ರಂದು ನಡೆಯಬೇಕಿದ್ದ ಜನವಾಣಿ ಕಾರ್ಯಕ್ರಮವನ್ನ ವೈರಲ್ ಜ್ವರದಿಂದಾಗಿ ಮುಂದೂಡಲಾಗಿದೆ. ಈ ತಿಂಗಳ 31ರಂದು … Continue reading BREAKING NEWS : ಖ್ಯಾತ ಟಾಲಿವುಡ್‌ ನಟ ‘ಪವನ್ ಕಲ್ಯಾಣ್’ ಆರೋಗ್ಯದಲ್ಲಿ ಏರುಪೇರು ; ಅಭಿಮಾನಿಗಳಲ್ಲಿ ಆತಂಕ