ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಕ್ಕಳಾಗಿಲ್ಲವೆಂದು ನೋಂದು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರತ ತಾಲೂಕಿನ ಸೂಲಕುಂಟೆ ಗ್ರಾಮದಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಕ್ಕಳಾಗಿಲ್ಲವೆಂದು ನೋಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರನ್ನು ಚಂದ್ರು (32), ಶಶಿಕಲಾ (25) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
BIGG NEWS: ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ; ಸಚಿವ ಕೋಟ ಶ್ರೀನಿವಾಸ ಪೂಜಾರಿ