ಬೆಂಗಳೂರು : ಬಿಎಂಟಿಸಿ (BMTC) ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಿಎಂಟಿಸಿ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು ಎಂದು ಘೋಷಿಸಿದ್ದಾರೆ. BIG NEWS: ಬೆಳ್ಳಂ ಬೆಳಗ್ಗೆ ನವದೆಹಲಿಯಲ್ಲಿ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ ಬಾಲಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಂಟಿಸಿ ಸಾರಿಗೆ ನೌಕರರ ಆರೋಗ್ಯ ರಕ್ಷಣೆಗಾಗಿ ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ. … Continue reading BREAKING NEWS : `BMTC’ ನೌಕರರಿಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ : 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ಘೋಷಣೆ
Copy and paste this URL into your WordPress site to embed
Copy and paste this code into your site to embed