ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಮತ್ತೆ ಭೂಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.

BIGG NEWS : ನಿರೀಕ್ಷೆಗೂ ಮುನ್ನವೇ ಈ ಬಾರಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿ : ಸಚಿವ ಆನಂದ್ ಸಿಂಗ್ ಬಾಗಿನ ಅರ್ಪಣೆ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು, ಪೆರಾಜೆ, ಗೂನಡ್ಕ ಗ್ರಾಮದಗಳ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10.10 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭೂಕಂಪನದ ಅನುಭವವಾಗುತ್ತಿದ್ದು, ಇದೀಗ ಮತ್ತೆ ಹಲವೆಡೆ ಭೂಕಂಪನದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

Big news:‌ ಇನ್ನು 7 ದಿನಗಳಲ್ಲಿ ʻಶ್ರೀಲಂಕಾʼಗೆ ಹೊಸ ಅಧ್ಯಕ್ಷರ ನೇಮಕ: ಸ್ಪೀಕರ್ ಮಹಿಂದ ಯಾಪಾ ಅಬೇವರ್ದನಾ ಸ್ಪಷ್ಟನೆ

Share.
Exit mobile version