BREAKING NEWS : ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನರು

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಮತ್ತೆ ಭೂಕಂಪನದ ಅನುಭವವಾಗಿದ್ದು, ಭಯಭೀತರಾಗಿ ಜನರು ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. BIGG NEWS : ನಿರೀಕ್ಷೆಗೂ ಮುನ್ನವೇ ಈ ಬಾರಿ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿ : ಸಚಿವ ಆನಂದ್ ಸಿಂಗ್ ಬಾಗಿನ ಅರ್ಪಣೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು, ಪೆರಾಜೆ, ಗೂನಡ್ಕ ಗ್ರಾಮದಗಳ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10.10 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ … Continue reading BREAKING NEWS : ಕೊಡಗು ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನರು