BREAKING NEWS : ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನರು

ವಿಜಯಪುರ : ವಿಜಯಪುರ ಜಿಲ್ಲೆಯ ಹಲವಡೆ ಮತ್ತೆ ತಡರಾತ್ರಿ ಭೂಕಂಪನದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ರೈತರ ಖಾತೆಗೆ ಬೆಳೆಹಾನಿ ಹಣ ಜಮಾ ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣ, ಸುತ್ತಮುತ್ತ ರಾತ್ರಿ 3 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ಹಲವು ಭಾರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಆಗಾಗ ಭೂಕಂಪನವಾಗುತ್ತಿದ್ದು, ಜನರು … Continue reading BREAKING NEWS : ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ : ಆತಂಕದಲ್ಲಿ ಜನರು