BREAKING NEWS : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ : ಜನರಲ್ಲಿ ಆತಂಕ

ವಿಜಯಪುರ : ವಿಜಯಪುರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಜಾರ್ಖಂಡ್‌: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ನಾಲ್ವರು ಸಾವು, ಹಲವರ ಸ್ಥಿತಿ ಗಂಭೀರ | Accident In Jharkhand ಇಂದು ಬೆಳಗ್ಗೆ ವಿಜಯಪುರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭಾರೀ ಸ್ಪೋಟದ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಕಂಪಿಸಿದ ಅನುಭವದಿಂದ ಭಯಭೀತರಾದ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಹೆಚ್ಚಿನ … Continue reading BREAKING NEWS : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ : ಜನರಲ್ಲಿ ಆತಂಕ