BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG NEWS: ಓಮಿಕ್ರಾನ್‌ BF.7 ತಡೆಗೆ ಭಾರತ ‘ ಹೈಬ್ರೀಡ್‌ ಇಮ್ಯುನಿಟಿ ‘ ಹೊಂದಿದೆ : ಡಾ.ರಂದೀಪ್ ಗುಲೇರಿಯಾ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಾಸಲಮರಿ ಕ್ಯಾಂಪ್ ಬಳಿ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಸಾಸಲಿಮರಿ ಗ್ರಾಮದ ಮುದಿಯಪ್ಪ (45) ಹಾಗೂ ಹುಲಿಗೆಪ್ಪ (64) ಸ್ಥಳದಲ್ಲೇ ಮೃತಪಟ್ಟಿದ್ದಾರೆ. … Continue reading BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು