BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

ರಾಯಚೂರು : ಮೊಹರಂ ಹಬ್ಬಕ್ಕೆ ತೆರಳುವಾಗ ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗೋರೆಬಾಳ ಕ್ಯಾಂಪ್ ಬಳಿ ನಡೆದಿದೆ. Scholarship : ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳೇ ಗಮನಿಸಿ : ನ್ಯಾಷನಲ್ ಮೈನಾರಿಟಿ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ ಆಯನೂರಿನಲ್ಲಿ ಮೊಹರಂ ಹಬ್ಬದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ದುರ್ಗಪ್ಪ (40), ಈರಣ್ಣ (50) … Continue reading BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಸರ್ಕಾರಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು