ಬೆಂಗಳೂರು : ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ ಹಿನ್ನೆಲೆಯಲ್ಲಿ ಕಾರಣ ಕೇಳಿ ಜೆಡಿಎಸ್ ನ ಇಬ್ಬರು ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ನೋಟಿಸ್ ಜಾರಿ ಮಾಡಿದ್ದಾರೆ.

BREAKING NEWS: 6 ರಾಜ್ಯಗಳ 7ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ: ನ.3ರಂದು ಮತದಾನ, ನ.6ಕ್ಕೆ ಫಲಿತಾಂಶ

ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನದ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಅವರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿರಿಂದ ನೋಟಿಸ್ ಜಾರಿ ಮಾಡಲಾಗಿದೆ. ಇಬ್ಬರು ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ದೂರು ಬಂದ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.

BIGG BREAKING NEWS : ಮಹಾರಾಷ್ಟ್ರ, ಬಿಹಾರ ಸೇರಿ 6 ರಾಜ್ಯಗಳ 7 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ : ನ. 3 ರಂದು ಮತದಾನ, 6 ಕ್ಕೆ ಫಲಿತಾಂಶ

Share.
Exit mobile version