BREAKING NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ : ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ

ಬೆಂಗಳೂರು : ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ ಹಿನ್ನೆಲೆಯಲ್ಲಿ ಕಾರಣ ಕೇಳಿ ಜೆಡಿಎಸ್ ನ ಇಬ್ಬರು ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ನೋಟಿಸ್ ಜಾರಿ ಮಾಡಿದ್ದಾರೆ. BREAKING NEWS: 6 ರಾಜ್ಯಗಳ 7ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ: ನ.3ರಂದು ಮತದಾನ, ನ.6ಕ್ಕೆ ಫಲಿತಾಂಶ ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನದ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಅವರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿರಿಂದ ನೋಟಿಸ್ ಜಾರಿ ಮಾಡಲಾಗಿದೆ. … Continue reading BREAKING NEWS : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ : ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ