BREAKING NEWS : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಬಾಗಲಕೋಟೆ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹೊಸ ಬೈಪಾಸ್ ರಸ್ತೆಯಲ್ಲಿ ನಡೆದಿದೆ. BIGG NEWS :ಕೋಲಾರದಲ್ಲಿ ‘ಹೃದಯ ವಿದ್ರಾವಕ’ ಘಟನೆ : ಇಬ್ಬರು ಮಕ್ಕಳಿಗೆ ‘ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ’,ತಾಯಿಯೂ ಆತ್ಮಹತ್ಯೆ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬರ್ತಡೇ ಪಾರ್ಟಿ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಂಗಮೇಶ್ … Continue reading BREAKING NEWS : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು