ಮೈಸೂರು : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು, ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಇಂದು ಇ.ಡಿ. ವಿಚಾರಣೆಗೆ ಡಿ.ಕೆ.ಶಿವಕುಮಾರ್ ಹಾಜರು
ಮೈಸೂರಿನ ವಿದ್ಯಾಪೀಠದ ಬಳಿ ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಚಾಮರಾಜನಗಗರದ ಹೆಗ್ಗೂಟರು ನಿವಾಸಿಗಳಾದ ಮಹೇಶ, ಮಹದೇವ ಎಂದು ಗುರುತಿಸಲಾಗಿದೆ.
ಅಪಘಾತದ ಬಳಿಕ ಕಾರು ಚಾಲಕ ಪೊಲೀಸರಿಗೆ ಶರಣಾಗಿದ್ದಾನೆ. ನಂಜನಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.