BREAKING NEWS : ಚನ್ನಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ : ಕ್ಯಾಂಟರ್-ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ :  ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದಗೇರೆ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ವಾಹನಕ್ಕೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG NEWS : ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನಿಯಮಬಾಹಿರ ನಿಯೋಜನೆ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ ಚನ್ನಪಟ್ಟಣ ತಾಲೂಕಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಗೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿದ್ದು, ಟಿಟಿ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು … Continue reading BREAKING NEWS : ಚನ್ನಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ : ಕ್ಯಾಂಟರ್-ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು