BREAKING NEWS : ದೊಡ್ಡಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ ; ದೊಡ್ಡಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. BIGG NEWS : ಕಾಶಿಯಾತ್ರೆಗೆ ಹೋಗುವವರಿಗೆ 5,000 ರೂ.ಸಹಾಯಧನ : ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ್ ಬಸ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಯಲಹಂಕ ತಾಲೂಕಿನ ತಿಂಡ್ಲು ಗ್ರಾಮದ … Continue reading BREAKING NEWS : ದೊಡ್ಡಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು