BREAKING NEWS : ರಾಜ್ಯದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, 10 ಕ್ಕೂ ಹೆಚ್ಚು ಮಂದಿ ಗಂಭೀರ

ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಸಮೀಪ ನಡೆದಿದೆ. Agnipath Scheme Protest : ಇಂದು `ಭಾರತ್ ಬಂದ್’ ಗೆ ಕರೆ, ಬಿಹಾರದ 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ, 350 ರೈಲುಗಳ ಸಂಚಾರ ರದ್ದು ಇಂದು ಬೆಳಂಬೆಳಗ್ಗೆ ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕೆಎಸ್ ಅರ್ ಟಿಸಿ ಬಸ್ ಹಾಗೂ ಕಾರಿನ … Continue reading BREAKING NEWS : ರಾಜ್ಯದಲ್ಲಿ ಮತ್ತೊಂದು ಭೀಕರ ಬಸ್ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, 10 ಕ್ಕೂ ಹೆಚ್ಚು ಮಂದಿ ಗಂಭೀರ