ನವದೆಹಲಿ : ದೇಶದಲ್ಲಿ ಮತ್ತೆ ಕೊರೊಮಾ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1946 ಹೊಸ ಪ್ರಕರಣಗಳು ವರದಿಯಾಗಿವೆ. ಕರ್ನಾಟಕ ಸೇರಿ ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಉತ್ತರ ಪ್ರದೇಶ, ದೆಹಲಿ, ಜಾರ್ಖಂಡ್, ಪಶ್ಚಿಮ ಬಂಗಾಳ, ಮಣಿಪುರ ಮತ್ತು ಜಮ್ಮು ಮತ್ತು ಕಾಶ್ಮೀರದಂತಹ ರಾಜ್ಯಗಳಲ್ಲಿ ಕರೋನಾ ಪ್ರಕರಣಗಳು ಹೆಚ್ಚುತ್ತಿವೆ. ಒಮಿಕ್ರಾನ್ ನ ಉಪ-ರೂಪಾಂತರಗಳಾದ BF.7 ಮತ್ತು BA .5.1.7 ಸಹ ಭಾರತವನ್ನ ಪ್ರವೇಶಿಸಿವೆ ಎಂದು ಗುಜರಾತ್ ಜೈವಿಕ ತಂತ್ರಜ್ಞಾನ ಸಂಶೋಧನಾ … Continue reading BREAKING NEWS ; ಕೊರೊನಾದ ‘ಮತ್ತೆರೆಡು ಹೊಸ ರೂಪಾಂತರ’ ಭಾರತಕ್ಕೆ ಅಪ್ಪಳಿಸಲಿವೆ ; ಏಮ್ಸ್ ಮಾಜಿ ನಿರ್ದೇಶಕ ಗುಲೇರಿಯಾ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed