ಹಾಸನ : ಹಾಸನದ ಹೊಯ್ಸಳ ನಗರದ ಬಡಾವಣೆಯಲ್ಲಿ ಹಾಡಹಗಲೇ ದುಷ್ಕರ್ಮಿಗಳು ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹೊಯ್ಸಳ ನಗರ ಬಡಾವಣೆಯಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಿದ್ದಾರೆ. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂಬುದು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿಎ.