ಜಮ್ಮು: ಜಮ್ಮುಕಾಶ್ಮೀರದಲ್ಲಿ ಗಡಿ ನುಸುಳಲು ಯತ್ನಿಸಿದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
BIGG NEWS : `ಡಿಜಿಟಲ್ ಸಾಲ ಅಕ್ರಮ’ ತಡೆಗೆ `RBI’ ಕಠಿಣ ಕ್ರಮ : ನೂತನ ಮಾರ್ಗಸೂಚಿ ಬಿಡುಗಡೆ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ದರ್ಹಾಲ್ ಪ್ರದೇಶದ ಪರ್ಗಲ್ ಪ್ರದೇಶದ ಸೇನಾ ಶಿಬಿರದ ಗೋಡೆಯನ್ನು ದಾಟಲು ಶಂಕಿತ ಉಗ್ರರು ಪ್ರಯತ್ನಿಸಿದ್ದಾರೆ. ಈ ವೇಳೆ ಭಾರತೀಯ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಇಬ್ಬರು ಉಗ್ರರು ಕೊಲ್ಲಲ್ಪಟ್ಟಿದ್ದಾರೆ. ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Rain In Karnataka : ರಾಜ್ಯದಲ್ಲಿ ಇಂದೂ ಅಬ್ಬರಿಸಲಿದೆ ಮಳೆ : 8 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ