BREAKING NEWS: ಅವಿವಾಹಿತ ಮಹಿಳೆ 24 ವಾರಗಳವರೆಗೆ ಗರ್ಭಪಾತಕ್ಕೆ ಒಳಗಾಗಬಹುದು: ಸುಪ್ರೀಂ ಕೋರ್ಟ್

ನವದೆಹಲಿ: ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಅಂಥ ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಎಲ್ಲಾ ಮಹಿಳೆಯರು, ವಿವಾಹಿತರಾಗಿರಲಿ ಅಥವಾ ಅವಿವಾಹಿತರಾಗಿರಲಿ, ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರಾಗಿದ್ದಾರೆ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯರ ಕಾನೂನುಬದ್ಧ ಗರ್ಭಪಾತದ ಬಗ್ಗೆ ಸುಪ್ರೀಂ ಕೋರ್ಟ್ ದೊಡ್ಡ ಪ್ರತಿಕ್ರಿಯೆ ನೀಡಿದೆ. ಎಲ್ಲಾ ಮಹಿಳೆಯರು, ವಿವಾಹಿತರಾಗಿರಲಿ ಅಥವಾ ಅವಿವಾಹಿತರಾಗಿರಲಿ, ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಇದೇ ವೇಳೆ ನ್ಯಾಯಪೀಠವು … Continue reading BREAKING NEWS: ಅವಿವಾಹಿತ ಮಹಿಳೆ 24 ವಾರಗಳವರೆಗೆ ಗರ್ಭಪಾತಕ್ಕೆ ಒಳಗಾಗಬಹುದು: ಸುಪ್ರೀಂ ಕೋರ್ಟ್