ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯನ ನಟ ಲೋಹಿತಾಶ್ವ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಸದ್ಯ ಅವರನ್ನು ಐಸಿಯುನಲ್ಲಿ ಚಿಕಿತ್ಸೆನೀಡಲಾಗುತ್ತಿ ಎಂದು ವೈದ್ಯರು ತಿಳಿಸಿದ್ದಾರೆ.

BIGG NEWS: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನದ ದೂರು: ಎಚ್‌ಡಿಕೆ, ಎಚ್‌ಡಿಆರ್‌ ವಿರುದ್ಧ ಶ್ರೀನಿವಾಸ್‌ ಆರೋಪ

 ಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಈಗ ಆಸ್ಪತ್ರೆ ಕಡೆಯಿಂದ ಲೋಹಿತಾಶ್ವ ಅವರ ಹೆಲ್ತ್​ ಅಪ್​ಡೇಟ್ ನೀಡಲಾಗಿದೆ. ಸದ್ಯ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದಲಿತರ ಮನೆಯಲ್ಲಿ ತಿಂಡಿ ಸವಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ

Share.
Exit mobile version